Sri Vishvesha Teertha Swamiji
Paryaya Sri Pejawara Adhokshaja Matha, Udupi

VishweshaVani

 | Nana Janasya Susrusha Karmaakhya Karavanmite |
Sri Vishwa Prasanna Teertha Swamiji

Srimati Nirmala Sitharaman Visit Sri Krishna Mutt Udupi (09/06/16)

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲ ಸೀತಾರಾಮನ್, ಕೇಂದ್ರ
ಗ್ರಹ ಖಾತೆ ರಾಜ್ಯ ಸಚಿವ ಹರಿ ಭಾಯಿ ಚೌಧರಿ , ಮಾಜಿ ಸಂಸದ ದುಶ್ಯಂತ್ ಕುಮಾರ್ ಗೌತಮ್
ಭೇಟಿ ನೀಡಿ
ಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರಿಂದ ಅನುಗ್ರಹ
ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಮಠದ ದಿವಾನರಾದ ರಘುರಾಮ ಆಚಾರ್ಯ ಹಾಗೂ
ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.

QR Code Business Card